Connect with us

ಇತರ

ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ

Published

on

ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು.
ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಹಾಕಿದ್ದರು. ಆ ವೇಳೆಗೆ ಸ್ಥಳದಲ್ಲಿದ್ದ ಜನರು ಓಡಿ ತಪ್ಪಿಸಿಕೊಂಡರು. ಕೋಳಿ ಅಂಕ ನಡೆಸಲು ಗದ್ದೆಯಲ್ಲಿ ಇರಿಸಿದ್ದ ಕಬ್ಬಿಣದ ಬೇಲಿಯನ್ನು ಪೊಲೀಸರು ವಶಕ್ಕೆ ಪಡೆದರು.

Continue Reading
Click to comment

Leave a Reply

Your email address will not be published. Required fields are marked *

Advertisement