Published
3 weeks agoon
By
Akkare News
ಮೂಡುಬಿದಿರೆ: ಕರ್ನಾಟಕ ಸರಕಾರವು ಕರ್ನಾಟಕ ಹೈಕೋರ್ಟ್‌ನ ಪದಾಂಕಿತ ಹಿರಿಯ ವಕೀಲರಾದ ಇರುವೈಲು ತಾರಾನಾಥ ಪೂಜಾರಿ ಅವರನ್ನು ರಾಜ್ಯದ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ನೇಮಕ ಮಾಡಿದೆ.











