Published
3 weeks agoon
By
Akkare News
ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ಅತಿ ವೇಗವಾಗಿ ಬಂದ ಪೊಲೀಸ್ ವಾಹನವೊಂದು ಡಿಕ್ಕಿಯಾಗಿ ಸಾವನ್ನಪ್ಪಿದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರ ಘೋಷಿಸಿದೆ.












