Published
2 weeks agoon
By
Akkare News
ಉಪ್ಪಿನಂಗಡಿ: ಉಪ್ಪಿನಂಗಡಿಯ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ.


ಮೃತದೇಹವು ನದಿಯಲ್ಲಿ ಬೇರೆಲ್ಲಿಂದಲೋ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.









