ಉಡುಪಿ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ. ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ...
ಬೆಂಗಳೂರು:ಸರ್ಕಾರಿ ಬಸ್ಗಳಲ್ಲಿ (government bus) ನೀವು ಪಾನ್ ಮಸಾಲ (pan masala), ಗುಟ್ಕಾ (gutka) ಸೇರಿದಂತೆ ತಂಬಾಕು ಉತ್ಪನ್ನಗಳ (tobacco products) ಜಾಹೀರಾತುಗಳನ್ನು (advertisements) ನೋಡಿರುತ್ತೀರಿ. ‘ಕಣಕಣದಲ್ಲೂ ಕೇಸರಿ’ ಅಂತ ಹೇಳುತ್ತಾ ಗುಟ್ಕಾ ಜಾಹೀರಾತುಗಳನ್ನು ಹೊತ್ತು...
ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.
ಪುತ್ತೂರು : ನ್ಯಾಯಾಲಯಗಳು ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತವೆ ಮತ್ತು ಈ ಜವಾಬ್ದಾರಿ ಸಾಂವಿಧಾನಿಕ ಸ್ವರೂಪದ್ದಾಗಿದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾಯಮೂರ್ತಿ ಅಬ್ದುಲ್ ನಜೀರ್ ಶನಿವಾರ ಇಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಹೇಳಿದರು....
ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಆಸ್ಪತ್ರೆ ಬಳಿ ರಾಯ್ ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್ನ್ನು ರಾಯ್...
ಪುತ್ತೂರು: ಅಶೋಕ್ ರೈ ಡೈನಾಮಿಕ್ ಎಂ ಎಲ್ ಎ , ಅವರ ಸಮಯದಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ ಎಂದು ಸುಪ್ರಿಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ , ಅಂದ್ರಪ್ರದೇಶದ ರಾಜ್ಯಪಾಲರಾದ ಅಬ್ದುಲ್ ನಝೀರ್ ರವರು ಹೇಳಿದರು. ಇಂದು...
ಬಂಟ್ವಾಳ : ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ...