ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆPublished
2 months agoon
By
Akkare News
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.
ಇರಾನ್ನ ಮಿಲಿಟರಿ ನೆಲೆಗಳು ಮತ್ತು ಸರ್ಕಾರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ಹಿನ್ನಲೆಯಲ್ಲಿ ನಿನ್ನೆ (ಫೆ.28-ಶನಿವಾರ) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದೆ” ಎಂದು ಘೋಷಿಸಿದ್ದರು. ಇಸ್ರೇಲ್ ಮಾಧ್ಯಮಗಳು ಕೂಡ ಇದನ್ನು ದೃಢಪಡಿಸಿದ್ದವು. ಆದರೆ ಇರಾನ್ ಆಡಳಿತ ಈ ವರದಿಗಳನ್ನು ನಿರಾಕರಿಸಿತ್ತು. ಆದರೆ ಈಗ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (86) ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.
ಮುಂದುವರರೆದು ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿರುವ ಟ್ರಂಪ್, “ಖಮೇನಿ ನಮ್ಮ ಗುಪ್ತಚರ ಮತ್ತು ಅತ್ಯಾಧುನಿಕ ಟ್ರ್ಯಾಕಿಂಗ್ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಾವು ಇಸ್ರೇಲ್ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದರಿಂದ, ಖಮೇನಿ ಜೊತೆಗೆ ಅವರ ಅನೇಕ ನಿಕಟವರ್ತಿಗಳು ಸಾವನ್ನಪ್ಪಿದ್ದಾರೆ. ಇರಾನ್ ಜನತೆ ತಮ್ಮ ದೇಶವನ್ನು ಮರಳಿ ಪಡೆಯಲು ಇದು ಏಕೈಕ ದೊಡ್ಡ ಅವಕಾಶವಾಗಿದೆ” ಎಂದು ಡೊನಾಲ್ಡ್ ಟ್ರಂಪ್ ಸೂಚ್ಯವಾಗಿ ಹೇಳಿದ್ದಾರೆ.