Connect with us

ನಿಧನ

ಉಡುಪಿ ಪೊಲೀಸ್ ಮ್ಯಾರಥಾನ್ ನಲ್ಲಿ ಹೃದಯಘಾತದಿಂದ PSI ಸಾವು

Published

on

ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ನಡೆಯುತ್ತಿದ್ದು ಈ ವೇಳೆ PSI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.

ಕುಂದಾಪುರ ಗ್ರಾಮಾಂತರ ಠಾಣೆ  ನಾಸಿರ್ ಹುಸೇನ್ ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ PSI

ಉಡುಪಿಯಲ್ಲಿ ಪೊಲೀಸ್ ಇಲಾಖೆ ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ವೇಳೆ ಉಡುಪಿಯ ತಾ.ಪಂ. ಮುಂಭಾಗದ ರಸ್ತೆಯಲ್ಲಿ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ ಐ ನಾಸಿರ್ ಹುಸೇನ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಸಿರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement