ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
5 months agoon
By
Akkare News
ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ ಮೂಲದ ವಿದ್ಯಾರ್ಥಿನಿಯನ್ನು ಸವಿತಾ ಶಾನ್ (21) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಇತರೆ 14 ಜನರು ಗಾಯಗೊಂಡಿದ್ದಾರೆ. ದಾಳಿಕೋರನನ್ನು ಸೆನೆಗಲ್‌ನ ವಲಸೆಗಾರ ನ್ಡಿಯಾಗಾ ಡಯಾಗ್ನೆ (53) ಎಂದು ಗುರುತಿಸಲಾಗಿದೆ. ಈತನಿಗೆ ಭಯೋತ್ಪಾದಕ ಚಟುವಟಿಕೆಗಳ ಸಂಬಂಧವಿರುವ ಮಾಹಿತಿ ಇದೆ. ತನಿಖೆ ನಡೆಸುತ್ತಿದ್ದೇವೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ)ನ ಆ್ಯಕ್ಟಿಂಗ್ ಸ್ಪೆಷಲ್ ಏಜೆಂಟ್ ಅಲೆಕ್ಸ್ ಡೋರನ್ ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಸಾವನ್ನು ಟೆಕ್ಸಾಸ್ ವಿವಿಯ ಅಧ್ಯಕ್ಷ ಜಿಮ್ ಡೇವಿಸ್ ದೃಢಪಡಿಸಿದ್ದಾರೆ. ಇಮೇಲ್ ಮೂಲಕ ತಮ್ಮ ಕ್ಯಾಂಪಸ್‌ಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಈ ಆಘಾತಕಾರಿ ಘಟನೆಯಿಂದ ಅತೀವ ಬೇಸರ ಉಂಟಾಗಿದೆ. ನಾವು ಆಕೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದು ಅವರು ತಮ್ಮ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.
ದುಷ್ಕರ್ಮಿ ಇರಾನ್ ಧ್ವಜದ ಚಿಹ್ನೆ ಧರಿಸಿದ್ದು, ಇರಾನ್ ಮೇಲಿನ ಅಮೆರಿಕ ದಾಳಿಗೆ ಪ್ರತಿಕಾರದ ದಾಳಿ ಇದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸವಿತಾ ಶಾನ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ನಿರ್ವಹಣಾ ಮಾಹಿತಿ ವ್ಯವಸ್ಥೆಗಳಲ್ಲಿ ಬ್ಯಾಚುಲರ್ ಪದವಿ ಪಡೆಯುತ್ತಿದ್ದಳು. ಈ ವರ್ಷ ಪದವಿ ಪಡೆಯುವ ನಿರೀಕ್ಷೆ ಹೊಂದಿದ್ದರು. ಅಲ್ಲದೇ ಆಸ್ಟಿನ್ ತಮಿಳು ಸಂಗಮ್‌ನಲ್ಲಿ ಸ್ವಯಂಸೇವಕರಾಗಿದ್ದರು.