Connect with us

ಇತರ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪುತ್ತೂರಿನ ಸಂತ್ರಸ್ತೆ ಮನೆಗೆ ಭೆ!ಟಿ

Published

on

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿನ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು. ಈ ವೇಳೆ ಸಂತ್ರಸ್ತೆಯ ತಾಯಿ ಸಹಿತ ಹಲವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement