Published
2 hours agoon
By
Akkare News
ಕೊಲ್ಲಿ ಯುದ್ಧದ ಪರಿಣಾಮ ರಾಜ್ಯದಲ್ಲಿ ಉಂಟಾಗಿರುವ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ಪುತ್ತೂರು ಫುಡ್ ಫೆಸ್ಟ್’ನ್ನು ಮುಂದೂಡಲಾಗಿದೆ.
ಈ ಕುರಿತಂತೆ ಪುತ್ತೂರು ಫುಡ್ ಫೆಸ್ಟ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಲಾಗಿದೆ.