Connect with us

ಇತರ

ಮಂಗಳೂರು| ರಮಝಾನ್ ಪ್ರಯುಕ್ತ ಮಧ್ಯರಾತ್ರಿವರೆಗೆ ಅಂಗಡಿ ಮುಂಗಟ್ಟು ತೆರೆದಿಡಲು ಪೊಲೀಸ್ ಇಲಾಖೆ ಅನುಮತಿ

Published

on

ಮಂಗಳೂರು: ಮಾ.19: ರಮಝಾನ್ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿವರೆಗೆ ಅಂಗಡಿಗಳನ್ನು ತೆರೆದಿಡಲು ಹಲವರು ಮನವಿ ಮಾಡಿದ್ದರು.
ಅದರಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆಯ ತನಕ ಅಂಗಡಿಗಳನ್ನು ತೆರೆದಿಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version