Connect with us

ಇತರ

ಮಾ.25-28:ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ‌ ನೇಮೋತ್ಸವ: ಇಂದು ಹೊರಕಾಣಿಕೆ ಸಮರ್ಪಣೆ

Published

on

ಪುತ್ತೂರು:ಸುಮಾರು 56 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ‌ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ವಿಜ್ರಂಭಣೆಯಿಂದ ಜರಗಲಿದೆ. ಇಂದು ಸಂಜೆ ಗಂಟೆ 4 ರಿಂದ ಮುಂಡೂರಿನಿಂದ ನೈತಾಡಿವರೆಗೆ ಹೊರ ಕಾಣಿಕೆ ಮೆರವಣಿಗೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಧಾರ್ಮಿಕ ಕಾರ್ಯದಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳಬೇಕಾಗಿ ನೈತಾಡಿ ಬಂಗೇರ ಕುಟುಂಬಸ್ಥರು ಹಾಗೂ ಊರ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement