Published
4 weeks agoon
By
Akkare News
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ 40ನೇ ವರ್ಷದ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡು ಕರೆ ಕಂಬಳದ 28 ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬರುವುದು ಖಚಿತವಾಗಿದೆ. ಪುತ್ತೂರು -ಉಪ್ಪಿನಂಗಡಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸ್ವಾಗತ ಕೋರುವ ಬ್ಯಾನರ್ ಗಳು ರಾರಾಜಿಸುತ್ತಿದೆ.