ಇರಾನ್-ಇಸ್ರೇಲ್ ಯುದ್ಧವು ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳವರೆಗೆ ಎಲ್ಲರ ಮೇಲೆ ಪರಿಣಾಮ ಬೀರುತ್ತಿದೆ. ಇಂಧನ ಆಮದಿನ ಮೇಲೆ ಭಾರತ ಹೆಚ್ಚಿನ ಅವಲಂಬನೆ ಹೊಂದಿರುವುದು ಇದಕ್ಕೆ ಪ್ರಮುಖ ಕಾರಣ. ಪ್ರಸ್ತುತ, ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ರೆಂಟ್...
ಸಕಲೇಶಪುರ: ತಾಲ್ಲೂಕಿನ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿ ಖತೀಬರಾದ ಜನಾಬ್ ಬದ್ರುದ್ದಿನ್ ದಾರೀಮಿ ರವರ ನೇತ್ರತ್ವದಲ್ಲಿ ಈದ್ ನಮಾಜ್ ನಂತರ ಕುತುಬ ಹಾಗೂ ಪ್ರಾರ್ಥನೆ ನಡೆಯಿತು....
ಇರಾನ್ ಕತಾರ್ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್ನ ಸೌತ್ ಪಾರ್ಸ್ ಗ್ಯಾಸ್ ಮೇಲೆ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ 2024-25ರ ಅವಧಿಯಲ್ಲಿ ಅನುಷ್ಠಾನಗೊಳಿಸಿದ ಗ್ರಾಮ ವ್ಯಾಪ್ತಿಯ ರಸ್ತೆಗಳಿಗೆ ನಾಮಫಲಕ ಅಳವಡಿಸುವ ಯೋಜನೆಯನ್ನು ಪಲಾನುಭವಿಗಳು ಉದ್ಘಾಟಿಸಿದ್ದಾರೆ. ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಗ್ರಾಮದ ವಿವಿಧ ರಸ್ತೆಗಳಿಗೆ ಗ್ರಾ.ಪಂ. ಆಡಳಿತ...
ಪುತ್ತೂರು: ಇಲ್ಲಿನ ಏಳುಡಿ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ದರ್ಬೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ...
ಮಂಗಳೂರು: ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ‘ಈದುಲ್ ಫಿತರ್’ ಅನ್ನು ಶುಕ್ರವಾರ (ಮಾರ್ಚ್ 20) ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ...
ಮಂಗಳೂರು: ಮಾ.19: ರಮಝಾನ್ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಗುರುವಾರ ಮಧ್ಯರಾತ್ರಿವರೆಗೆ ಅಂಗಡಿಗಳನ್ನು...
ಬುಧವಾರ ಮುಂಜಾನೆ 4:30ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಳಿ ಅಕ್ರಮ ಗೋ ಸಾಗಾಟವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು “ಐಟಂ ಹಾಡುಗಳನ್ನು” ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ...