ಕೇಂದ್ರ ಚುನಾವಣಾ ಆಯೋಗವು ಇಂದು ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೂ ದಿನಾಂಕ ಘೋಷಣೆಯಾಗಿದೆ. ಚುನಾವಣಾ ವೇಳಾಪಟ್ಟಿ: ಮತದಾನದ ದಿನಾಂಕ: ಏಪ್ರಿಲ್...
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026...
ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರದ ಕಾಲ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ...
ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (Karnataka) ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗುತ್ತಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್ಗಾಗಿ ಈಗ ಹೋಟೆಲ್ ಮಾಲೀಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಈ...
ಬೆಳ್ತಂಗಡಿ: 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್, ಹಳ್ಳಿಮನೆ...
ಮಂಗಳೂರು : ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ ರಫ್ತು ಬಹುತೇಕ ಸ್ಥಗಿತಗೊಂಡಿದೆ. ಇದು ಕರಾವಳಿಯ ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದ್ದು, ವಿಶೇಷವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಎರಡು ಬೈಕ್ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃತ ಪಟ್ಟ ದುರ್ದೈವಿ....
2024ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಾ, ತಮ್ಮ ವಿಶಿಷ್ಟ ಕಣ್ಣುಗಳ ಸೌಂದರ್ಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಭೋಂಸ್ಲೆ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಕೇರಳದಲ್ಲಿದ್ದ ಅವರು, ತಮ್ಮ...
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದ ನೇರ ಪರಿಣಾಮ ಇದೀಗ ಕರ್ನಾಟಕದ ಮೇಲೂ ಬೀರಲಾರಂಭಿಸಿದೆ. ರಾಜ್ಯದಲ್ಲಿ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಭಾರಿ ಕೊರತೆ ಉಂಟಾಗಿದ್ದು, ಹೋಟೆಲ್...
ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ....