Connect with us

ಇಂದಿನ ಕಾರ್ಯಕ್ರಮ

ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಕಾಂಗ್ರೆಸ್ ಎಸ್. ಸಿ ಘಟಕ ವತಿಯಿಂದ ಅಂಬೇಡ್ಕರ್ ಜಯಂತಿ

Published

on

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ SC ಘಟಕದ ಅಧ್ಯಕ್ಷರಾದ ರಾಮಣ್ಣ ಪಿಲಿಂಜ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ವೇಳೆಯಲ್ಲಿ ಇತ್ತೀಚಿಗೆ ನಮ್ಮನ್ನು ಅಗಲಿದ ಕಾಂಗ್ರೆಸ್ ಹಿರಿಯ ಕಾರ್ಯಕರ್ತರಾದ ಪೆರುವಾಯಿಯ ಹಾಜಿ ಅಬ್ಬಾಸ್ ಒಳಗೆರೆ(ಉಂಬು ಹಾಜಿ) ಯವರಿಗೆ ಮೌನ ಪ್ರಾರ್ಥನೆ ಮೂಲಕ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್,ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ,ಮಾಜಿ ವಿಟ್ಲ ಬ್ಲಾಕ್ ಅಧ್ಯಕ್ಷ ರಾದ ಮುರಳೀಧರ ರೈ ಮಠಂತಬೆಟ್ಟು,ಜಿಲ್ಲಾ ಕಾಂಗ್ರೆಸ್ ಸದಸ್ಯ ರಮಾನಾಥ್ ವಿಟ್ಲ,ವಿಟ್ಲ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀಧರ್ ಶೆಟ್ಟಿ ಪುನಚ,ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ,ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ,ST ಘಟಕದ ಜಿಲ್ಲಾ ಉಪಾಧ್ಯಕ್ಷ ಕೇಶವ ನಾಯ್ಕ,ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್(ಹಸೈನಾರ್ ನೆಲ್ಲಿಗುಡ್ಡೆ)ವಿಕೆಎಂ ಅಶ್ರಫ್,ವಿಟ್ಲ ಮೇಸ್ಕಾ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು, ವಿಟ್ಲ ಸರ್ಕಾರಿ ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ,ವಿಟ್ಲ ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಇಕ್ಬಾಲ್ ಹೊನೆಸ್ಟ್,,ಗ್ಯಾರಂಟಿ ಸಮಿತಿ ಸದಸ್ಯ ಅಬ್ಬು ನವಗ್ರಾಮ,ವಿಟ್ಲ ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿಕೆಎಂ ಹಂಝ ಸೇರಿದಂತೆ ಪ್ರಮುಖರಾದ ನಾರಾಯಣ ಪೂಜಾರಿ,ಅಬ್ದುಲ್ ರಜಾಕ್,ಅಶೋಕ್ ಡಿಸೋಜ, ಹಮೀದ್ ಕಾಂತಡ್ಕ, ವಹಿದ್ ಬಿ, ಕುಮಾರಿ ಪ್ರತಿಕ್ಷ,ಕುಶಲಾಕ್ಷಿ, ವಿದ್ಯಾ ವಿಶ್ವರಾಜ್,ಬಿ ಕೆ ಕೌಶಿಕ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version