Connect with us

ಇತರ

ಅಕ್ಷಯ ತೃತೀಯ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಜನ ಜಂಗುಳಿ.

Published

on

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ.

ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/-ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/- ರವರೆಗೆ ರಿಯಾಯಿತಿ ನೀಡಲಾಗುವುದು. ಗ್ರಾಹಕರ ಅನುಕೂಲಕ್ಕಾಗಿ ಹಾಗೂ ಹೆಚ್ಚಿನ ಸೇವೆಗಾಗಿ ಬೆಳಿಗ್ಗೆ ಗಂಟೆ 8ರಿಂದ ರಾತ್ರಿ 8.30ರವರೆಗೆ ಸಂಸ್ಥೆ ಕಾರ್ಯನಿರ್ವಹಿಸುತ್ತದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version