Connect with us

ಇತರ

ಪುತ್ತೂರು ಸೀಮಾಧಿಪತಿ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಸಂಪನ್ನ – ಸಾಗರೋಪಾದಿಯಲ್ಲಿ ಸೇರಿದ ಭಕ್ತರು

Published

on

ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಲ್ಲಿ ಎ.19ರಂದು ಬೆಳಗ್ಗಿನ ಜಾವ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ನಡೆಯಿತು.

ಸಹಸ್ರಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ಅವಭೃತ ಸ್ನಾನದ ಬಳಿಕ ತಾವೂ ಸ್ನಾನ ಮಾಡಿ ಪುನೀತರಾದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version