ಅಪಘಾತ ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ Published 2 hours ago on April 29, 2026 By Akkare News ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕಾರ್ತಿಕ್ ಪೆರಿಯಡ್ಕಸಾವನ್ನಪ್ಪಿದ ಘಟನೆ,ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರೆ ಮಹಿಳೆ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ‘ Related Topics: Don't Miss ಪುತ್ತೂರು,ಪಡೀಲ್ : ಬೈಕ್ ಗಳ ನಡುವೆ ಡಿಕ್ಕಿ,ಬೆಳ್ಳಿಪ್ಪಾಡಿ ಯುವಕ ಸ್ಥಳದಲ್ಲೇ ಮೃತ್ಯು. ಸಿ ಸಿ ಟಿ ವಿ ವೀಡಿಯೋ ವೈರಲ್… Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. {{#message}}{{{message}}}{{/message}}{{^message}}Your submission failed. The server responded with {{status_text}} (code {{status_code}}). Please contact the developer of this form processor to improve this message. Learn More{{/message}}{{#message}}{{{message}}}{{/message}}{{^message}}It appears your submission was successful. Even though the server responded OK, it is possible the submission was not processed. Please contact the developer of this form processor to improve this message. Learn More{{/message}}Submitting…