Connect with us

ಅಪಘಾತ

ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

Published

on

ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕಾರ್ತಿಕ್ ಪೆರಿಯಡ್ಕಸಾವನ್ನಪ್ಪಿದ ಘಟನೆ,ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರೆ ಮಹಿಳೆ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.   ‘

Continue Reading
Click to comment

Leave a Reply

Your email address will not be published. Required fields are marked *

Advertisement