Published
3 hours agoon
By
Akkare News
ಕಿಯೋಂಝಾರ್ ಜಿಲ್ಲೆಯ ದಿಯಾನಾಲಿ ಗ್ರಾಮದ ನಿವಾಸಿ ಜಿತು ಮುಂಡಾ ಶಾಖಾ ವ್ಯವಸ್ಥಾಪಕರು ವಿವರಿಸಿದ್ದ ಕಾರ್ಯವಿಧಾನವನ್ನು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ ಎಂದು ಬ್ಯಾಂಕ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

‘ ಈ ದಾಖಲೆಗಳನ್ನು ಸ್ವೀಕರಿಸಿದ ತಕ್ಷಣವೇ ಸ್ಥಾಪಿತ ನಿಯಮಗಳಿಗೆ ಅನುಗುಣವಾಗಿ ಬ್ಯಾಂಕು ಮೃತ ಮಹಿಳೆಯ ಖಾತೆಯಲ್ಲಿದ್ದ 19,402 ರೂ. ಅನ್ನು ಮೂವರು ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ಪಾವತಿಸಿದೆ ಎಂದು ಪೋಸ್ಟ್ನಲ್ಲಿ ತಿಳಿಸಲಾಗಿದೆ.



