ಬೆಂಗಳೂರು, ಏ.29: ತಿರುಪತಿ ತಿರುಮಲ ದೇವಸ್ಥಾನಕ್ಕೆ ನಂದಿನಿ ತುಪ್ಪ ಪೂರೈಕೆಗೆ ಬಮುಲ್ ದೊಡ್ಡ ಒಪ್ಪಂದವನ್ನು ಕೈಗೊಂಡಿದೆ. ಮುಂದಿನ ಆರು ತಿಂಗಳ ಕಾಲ ಸುಮಾರು 20 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡುವ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಬಮುಲ್,...
ಒಡಿಶಾ ಎ.29: ಒಡಿಶಾದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವ ತನ್ನ ಮೃತ ಸೋದರಿಯ ಖಾತೆಯಲ್ಲಿದ್ದ ಹಣವನ್ನು ಪಡೆಯುವ ಪ್ರಯತ್ನದಲ್ಲಿ ಆಕೆಯ ಅಸ್ಥಿಪಂಜರವನ್ನು ಬ್ಯಾಂಕ್ ಗೆ ಹೊತ್ತೊಯ್ದಿದ್ದ ಘಟನೆಗೆ ಸಂಬಂಧಿಸಿದಂತೆ ಒಡಿಶಾ ಗ್ರಾಮೀಣ ಬ್ಯಾಂಕ್ ನ ಮಲ್ಲಿಪಾಸಿ ಶಾಖೆಯು,...
ಏಪ್ರಿಲ್ 30: ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಮಾತ್ರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಮತ್ತು ಬೀದರ್ನಲ್ಲಿ ತಾಪಮಾನ ಹೆಚ್ಚಿರಲಿದ್ದು, ಗರಿಷ್ಠ...
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುಪರಿತಿ ನೀಡಿದೆ. ಇನ್ನು ಮುಂದೆ ನಮೂನೆ-11ಬಿ (Form-11B) ಖಾತೆಗಳನ್ನು ನಮೂನೆ-11ಎ (Form-11A) ಗಳಾಗಿ ಪರಿವರ್ತಿಸಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲೇ ಅವಕಾಶ ಕಲ್ಪಿಸಲಾಗಿದೆ ಎಂದು...
ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕಾರ್ತಿಕ್ ಪೆರಿಯಡ್ಕಸಾವನ್ನಪ್ಪಿದ ಘಟನೆ,ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರೆ ಮಹಿಳೆ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ...
ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ದಿಢೀರ್ ಕುಸಿದು ಬಿದ್ದಿದೆ. ಮೂವರು ಮಕ್ಕಳು ಸಹಿತ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮಳೆಯ ರಭಸಕ್ಕೆ ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ ಗೇಟ್...
ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು....
ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ. ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವೆಡೆ ಮಳೆರಾಯ ಎಂಟ್ರಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಏ.30ರಂದು ನಡೆಯಲಿದೆ. ಬೆಳಿಗ್ಗೆ 9.00 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ...
ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ, ಕಾಣಿಯೂರು ನಿವಾಸಿ ಮಾಧವ ಗೌಡ (50) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಕಾಣಿಯೂರು: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ, ಕಾಣಿಯೂರು...