ಮಂಗಳೂರು, ಏಪ್ರಿಲ್ 2:ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯುಡಿಎಫ್ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಲು ಕಾರ್ಯಕರ್ತರಿಗೆ ತೀವ್ರ ಹೋರಾಟದ ಕರೆ ನೀಡಲಾಯಿತು. ಮಾಜಿ ಸಚಿವರಾದ...
ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಮುಂಡೋಡಿ ದಿ. ಜತ್ತಪ್ಪ ಪೂಜಾರಿ ಮತ್ತು ಪುಷ್ಪಾವತಿ ದಂಪತಿ ಪುತ್ರ ವಿಶ್ವನಾಥ ಪೂಜಾರಿ ಅವರು ಮಾ 31ರಂದು ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಲಿದ್ದಾರೆ. ವಿಶ್ವನಾಥ ಪೂಜಾರಿ ಅವರು ತನ್ನ ಪ್ರಾಥಮಿಕ...
ಪುತ್ತೂರು ಸಮೀಪದ ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ. ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ,...
ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು ಹೊರ...
ಚಿತ್ರದುರ್ಗ, ಏ.2: “ಸ್ಟೂಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ...
ಬಿಳಿಯೂರು ಗ್ರಾಮದ-ಕೋಡ್ಲೆ ಮಾಡುತ್ತಾರು ರಸ್ತೆಯ ಕಾಂಕ್ರೀಟೀಕರಣ ಮತ್ತು ಸೇತುವೆಗೆ ಒಟ್ಟು ಇಪ್ಪತ್ತೈದು ಲಕ್ಷ ರೂಪಾಯಿಗಳ ಅನುದಾನದ ಕಾಮಗಾರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರು ಶೀಲಾನ್ಯಾಸ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖoಡರಾದ ಗಣೇಶ್...
2026 ರ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ, ನಿಖರ ಮತ್ತು ಸಮಗ್ರ ದತ್ತಾಂಶ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾಹಿತಿ ನೀಡಿದ್ದಾರೆ. ಸ್ವಯಂ-ಗಣತಿ ಅಭಿಯಾನವನ್ನು ಏಪ್ರಿಲ್ 1 ರಿಂದ ಏಪ್ರಿಲ್ 15, 2026...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1 ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರು...
ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೋಹಮ್...
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ 17 ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, 157 ಮಂದಿ ರೋಗಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. 48 ಮಂದಿ ಡಯಾಲಿಸಿಸ್ನ ನಿರೀಕ್ಷೆಯಲ್ಲಿದ್ದಾರೆ. ಇದೀಗ 6 ಯಂತ್ರಗಳ ಸೇರ್ಪಡೆಯಿಂದಾಗಿ ಅವರಿಗೂ ಉಚಿತ ಸೇವೆ ದೊರೆಯಲಿದೆ’ ಎಂದು ಶಾಸಕ...