ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ....
ಯಾರ್ಯಾರು ಪಕ್ಷದ ವಿರುದ್ದ ಕೆಲಸ ಮಾಡಿದ್ದಾರೆ ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕೆಲವು ವ್ಯಕ್ತಿಗಳ ಬೆಂಬಲಿಗರು ಪದಾಧಿಕಾರಿಗಳು ದಾವಣೆಗೆರೆಯಲ್ಲಿ ಪ್ರಚಾರಕ್ಕೆ ಬರಲಿಲ್ಲ. ಅವರ ವಿರುದ್ದ ಕೂಡ ಕ್ರಮ ಆಗಬೇಕು ಎಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ...
ಮಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಆರ್ಪಿಎಲ್ ಕಂಪನಿಯು ನಾಲ್ಕನೇ ತ್ರೈಮಾಸಿಕದಲ್ಲಿ ₹119 ಕೋಟಿ ನಿವ್ವಳ ಲಾಭ ಗಳಿಸಿದೆ. ಶುಕ್ರವಾರ ನಡೆದ ಕಂಪನಿಯ 274ನೇ ಸಭೆಯಲ್ಲಿ ನಾಲ್ಕನೇ ತ್ರೈಮಾಸಿಕ ಹಾಗೂ 2025-26 ನೇ ಸಾಲಿನ ವಾರ್ಷಿಕ ಫಲಿತಾಂಶಗಳನ್ನು ಅನುಮೋದಿಸಲಾಯಿತು....
ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಸೇರಿ ಪ್ರಮುಖರು ಆಸ್ಪತ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಯೋಜನೆ ಮತ್ತು ಸಾಂಖಿತ ಇಲಾಖೆ...
ಬೆಂಗಳೂರು::ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ದೈಹಿಕ ಚಟುವಟಿಕೆ ಹಾಗೂ ಏಕಾಗ್ರತೆಯ ಕೊರತೆ ಎದುರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಮಕ್ಕಳನ್ನು ಮೊಬೈಲ್ ಮೋಹದಿಂದ ಹೊರ ತರುವ ಆಶಯದಿಂದ...
ಉಡುಪಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಉಡುಪಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್”ನ ಸಕ್ರೀಯ ಸದಸ್ಯ ಮಹಮ್ಮದ್ ಅಲ್ಫಾಜ್ (25) ವಿರುದ್ಧ...
ಪುತ್ತೂರು: ಶಂಸುಲ್ ಉಲಮಾ ಎಜುಕೇಷನ್ ಸೆಂಟರ್ ಹಾಗೂ ಜಿಸ್ತಿಯಾ ಮದ್ರಸ ಆಡಳಿತ ಸಮಿತಿ ತಿಂಗಳಾಡಿ ಇದರ ವಾರ್ಷಿಕ ಮಹಾಸಭೆ ಗೌರವಾಧ್ಯಕ್ಷ ಮಹಮ್ಮದ್ ಹಾಜಿ ಸಂತೋಷ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಹಾಜಿ ದರ್ಬೆ...
ಹಾವೇರಿ, ಏಪ್ರಿಲ್ 26: ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ವಿವಾಹ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಫುಸಲಾಯಿಸಿ ಲವ್ ಜಿಹಾದ್ಗೆ ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ....
ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್...
ಪುತ್ತೂರು: ರಸ್ತೆ ಬದಿಯ ಮಾವಿನ ಮರಗಳು ಈ ಬಾರಿ ಕೇವಲ ನೆರಳು ನೀಡುತ್ತಿಲ್ಲ, ಬದಲಿಗೆ ಹಾದಿಹೋಕರಿಗೆ ಮತ್ತು ಮಕ್ಕಳಿಗೆ ಸವಿರುಚಿಯನ್ನೂ ಉಣಬಡಿಸುತ್ತಿವೆ. ಶಾಸಕ ಅಶೋಕ್ ರೈ ಅವರು ಹೊರಡಿಸಿದ್ದ ಒಂದು ವಿಭಿನ್ನ ಆದೇಶದಿಂದಾಗಿ, ಇಂದು ಮರಗಳಲ್ಲಿ...