ಮೇ.01-03ರವರೆಗೆ ತರವಾಡು ಮನೆಯ ಗೃಹಪ್ರವೇಶ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಮೇ.1ರಂದು ಶುಕ್ರವಾರ ಸಂಜೆ 6-00ರಿಂದ ಸ್ವಸ್ತಿ ಶ್ರೀ ಪುಣ್ಯಹವಾಚನ, ಸಪ್ತಶುದ್ಧಿ, ಪ್ರಾಸಾದ ಶುದ್ದಿ, ವಾಸ್ತುಹೋಮ,ರಾಕ್ಷೋಘ್ನ ಹೋಮ,ವಾಸ್ತು ಬಲಿ,ದಿಕ್ಪಾಲ...
ಬೆಂಗಳೂರು: ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕೊಲೆಗಾರನಾಗಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ 17ಆರೋಪಿಗಳು ಜೈಲು ಸೇರಿದ್ದಾರೆ. ಈ ವಿಚಾರವಾಗಿ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಇಂಥಹ ಮಹತ್ವದ ಕೋರ್ಟ್ ತೀರ್ಪಿನಿಂದ ಪೊಲೀಸರು,...
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಸುಲ್ತಾನ್ ಗೋಲ್ಡ್ &ಡೈಮಂಡ್ ಜ್ಯುವೆಲ್ಲರ್ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ, ಎಪ್ರಿಲ್ 22ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ.
ಬೆಂಗಳೂರು, ಏಪ್ರಿಲ್ 19: ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ...
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ...
ಅಂಬುಲ::ಏ.22-23ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಇವರ ನೇತೃತ್ವದಲ್ಲಿ ಅಂಬುಲ ತರವಾಡಿನ ಶ್ರೀ ವೆಂಕಟ್ರಮಣ ದೇವರ ಮತ್ತು ಶ್ರೀ ನಾಗದೇವರ ಪೂಜೆ ಹಾಗೂ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಸಹಪರಿವಾರ ದೈವಗಳ ನೇಮೋತ್ಸವ ದಿನಾಂಕ...
ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಲ್ಲಿ ಎ.19ರಂದು ಬೆಳಗ್ಗಿನ ಜಾವ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ನಡೆಯಿತು. ಸಹಸ್ರಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ...
ಪುತ್ತೂರು, ಏ.18: ಪಡೀಲ್ ಯಾಸೀನ್ ಚಿಕನ್ ಸೆಂಟರ್ ಎದುರು ಶನಿವಾರ ಮಧ್ಯಾಹ್ನ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಓರ್ವ ಸವಾರ...
ಬೆಂಗಳೂರು: 2027ರ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮನೆಗಳ ಪಟ್ಟಿ ಮಾಡಲು ನೀಡಲಾಗಿದ್ದ ‘ಸ್ವಯಂ-ನೋಂದಣಿ’ ಅವಕಾಶಕ್ಕೆ ಬೆಂಗಳೂರಿನಲ್ಲಿ ತೀರಾ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಶೇಕಡಾ 2ರಷ್ಟು ಜನರು ಮಾತ್ರ ಆನ್ಲೈನ್ ಮೂಲಕ ಸ್ವಯಂ-ನೋಂದಣಿ ಮಾಡಿಕೊಂಡಿದ್ದಾರೆ ಎಂದು...
ಪ್ರಸ್ತುತ ನಡೆಯುತ್ತಿರುವ ಐಪಿಎಲ್ನಲ್ಲಿ ಆರ್ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳಿಗೆ ಸಂಭ್ರಮದ ರಸದೌತಣ ಬಡಿಸುತ್ತಿದ್ದಾರೆ. ಮತ್ತೊಂದೆಡೆ, ಈ ನಡುವೆಯೇ ಅವರು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ‘ಲೈಕ್’ ವಿವಾದಕ್ಕೆ ಸಿಲುಕಿದ್ದಾರೆ....