ಬೆಂಗಳೂರು: ಬೇಸಿಗೆ ರಜೆಯ ಮಜಾ ಅನುಭವಿಸುತ್ತಿರುವ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ಪ್ರಕಟಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಮುಂಬರುವ 2026-27ನೇ ಸಾಲಿನ...
ಬಲ್ನಾಡು : ಇಲ್ಲಿನ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಭಕ್ತರ ದಾನಸಹಾಯದೊಂದಿಗೆ ಸಂಪೂರ್ಣ ಶಿಲಾಮಯ ದಾರಂದವನ್ನು ಅಳವಡಿಸಲಾಗುತ್ತಿದೆ. ಮೊದಲು ಮರದಿಂದ ನಿರ್ಮಿಸಲಾಗಿದ್ದ ದಾರಂದವನ್ನು ಇದೀಗ ಕಲ್ಲಿನಿಂದ ನಿರ್ಮಿಸಿ ಶಾಶ್ವತ ರೂಪ ನೀಡಲಾಗುತ್ತಿದೆ. ದಾನಿಗಳ ಸಹಕಾರದಿಂದ ನಡೆಯುತ್ತಿರುವ...
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ SC ಘಟಕದ ಅಧ್ಯಕ್ಷರಾದ ರಾಮಣ್ಣ ಪಿಲಿಂಜ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೊಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವಲ್ಲಿ ನಿರ್ವಾಹಣೆಯಿಲ್ಲದ ಹಳೆಯ ಕಟ್ಟಡ ಇದ್ದು, ಇಕ್ಕಾಟದ ದಾರಿಯಲ್ಲಿ ಅಪಾಯವಾಗುವ ಸಾಧ್ಯತೆ ಎಂಬ...
ಪ್ರಸ್ತುತ ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ ಸಂಭವನೀಯ...
ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ” ದಲ್ಲಿ...
ಮಂಡ್ಯ, ಏಪ್ರಿಲ್ 14: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ...
ಪುತ್ತೂರು: ವಿಶ್ವಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳ (ತಿರುವಾಭರಣ) ರಕ್ಷಕರಾದ ಪಂದಳ ರಾಜಮನೆತನದ ಮಹಾರಾಜ ಪುಣರ್ತಂ ನಾರಾಯಣ ವರ್ಮಾ ಅವರು ಎ.12ರಂದು ರಾತ್ರಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಹನುಮಗಿರಿಯ...
ಪುತ್ತೂರು: ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಯುವಜನತೆಯನ್ನು ಸಂಘಟಿಸುವ ಉದ್ದೇಶ ಹೊಂದಿರುವ ಪ್ರತಿಷ್ಠಿತ ವಿಶ್ವ ಸಂಸ್ಥೆಯ ಯುನಿಸೆಫ್ ಯುವದ ರಾಷ್ಟ್ರೀಯ ಯುವ ಹವಾಮಾನ ಪರಿಣಾಮ ಸಮುದಾಯದ ಕರ್ನಾಟಕ ರಾಜ್ಯ ಮುಖ್ಯಸ್ಥರಾಗಿ ಪುತ್ತೂರಿನ ಶ್ರೀಕಾಂತ್...
ಮೂಡುಬಿದಿರೆ:ಮೂಡುಬಿದಿರೆಯ ಬಸ್ಸ್ಟ್ಯಾಂಡ್ ಸಮೀ ಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು...