ಮಂಗಳೂರು : ಪ್ರೀತಿಸಿದ ಯುವತಿಯ ವರ್ತನೆಯಿಂದ ಮನನೊಂದು ಯುವಕನೊಬ್ಬ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಮೂಡುಶೆಡ್ಡೆಯ ಎದುರುಪದವಿನಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತು ಆಕೆಯ ತಾಯಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ...
ಗೌರವಾಧ್ಯಕ್ಷರು – ಅಶೋಕ್ ಕುಮಾರ್ ರೈ ಶಾಸಕರು,ಪುತ್ತೂರು ಅಧ್ಯಕ್ಷ- ತಿಮ್ಮಪ್ಪಗೌಡ ಬ್ರಹ್ಮರಕೋಡಿ ನೇಮಕ ಪುತ್ತೂರು :ಶ್ರೀ ದಂಡನಾಯಕ ಉಳ್ಳಾಲ್ತಿ ದೃವಸ್ಥಾನ ಬಲ್ನಾಡು ಇದರ ವಾರ್ಷಿಕ ಮಹೋತ್ಸವದ ಉತ್ಸವ ಸಮಿತಿಯ ರಚನೆ ಮಾಡಲಾಯಿತು ಸಮಿತಿಯ ಗೌರವಾಧ್ಯಕ್ಷರು...
ಮುಂಬೈ ಎಪ್ರಿಲ್ 12: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಪದ್ಮವಿಭೂಷಣ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಶನಿವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಸಂಬಂಧಿ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ...
ನವದೆಹಲಿ: ಕುಂಭಮೇಳದಲ್ಲಿ ಕಾಣಿಸಿಕೊಂಡು ಸೋಶಿಯಲ್ ಮೀಡಿಯಾಗಳಲ್ಲಿ ರಾತ್ರೋರಾತ್ರಿ ಸೆನ್ಸೇಷನ್ ಸೃಷ್ಟಿಸಿ ಸುದ್ದಿಯಾಗಿದ್ದ ಕುಂಭಮೇಳದ ಬೆಕ್ಕಿನಕಣ್ಣಿನ ಸುಂದರಿ ಮೊನಾಲಿಸಾ ಈಗ ಮದುವೆಯ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ಅಂತರ್ ಧರ್ಮೀಯ ವಿವಾಹದ ಮೂಲಕ ಗಮನ ಸೆಳೆದಿದ್ದ ಮೊನಾಲಿಸಾ ಮೂಲತಃ ಅಪ್ರಾಪ್ತೆ ಎಂಬ ಆಘಾತಕಾರಿ...
ಕೊಲ್ಲಿ ರಾಷ್ಟ್ರಗಳ ಯುದ್ಧಕ್ಕೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿತ್ತು. ಈ ಸಂಬಂಧ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇಸ್ರೇಲ್ ಮತ್ತು ಅಮೆರಿಕ-ಇರಾನ್ ಕದನ ವಿರಾಮ ಮಾತುಕತೆಗಳು ವಿಫಲವಾಗಿವೆ. ಉಭಯ ದೇಶಗಳು ಒಮ್ಮತ ನಿರ್ಧಾರಕ್ಕೆ ಬಂದಿಲ್ಲ,...
ಬಂಟ್ವಾಳ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ದ.ಕ ಇವರಿಂದ ದಿನಾಂಕ : 21-04-2026ನೇ ಮಂಗಳವಾರ ರಾತ್ರಿ ಗಂಟೆ 8:00ರಿಂದ ಪಾಣಾಜೆಕೋಡಿಯಲ್ಲಿ ಬನತೆ ಬೆಮೆರ್ ತುಳು ಹಾಸ್ಯಮಯ ಯಕ್ಷಗಾನ ಬಯಲಾಟ ನಡೆಯಲಿರುವುದು....
ಉಡುಪಿ ಏಪ್ರಿಲ್ 11: ನೆಲ್ಯಾಡಿ ನಿವಾಸಿ ಬಿ. ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ...
ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಹವಾಮಾನ ವೈಪರೀತ್ಯ ಉಂಟಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕಾಶ್ಮೀರದಿಂದ ಪಶ್ಚಿಮ ಬಂಗಾಳದವರೆಗೆ ಗುಡುಗು ಸಹಿತ ಭಾರೀ ಮಳೆ, ಆಲಿಕಲ್ಲು...
ಬೆಳಗಾವಿ, ಏಪ್ರಿಲ್ 11: ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಅಜಯಸಿಂಗ್ ರಜಪೂತ್ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿಯ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿರುವುದು...
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಿರಿಯ ವಕೀಲ ರಾಜೀವ್ ಸಿಂಗ್ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್ ದೃಶ್ಯ ಸಿಸಿಟಿವಿಯಲ್ಲಿ...