ಕಕ್ಕಬ್ಬೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳದ ಕೊಯಿಕ್ಕೋಡು ನಾದಾಪುರಂ ನಿವಾಸಿ ಶರಣ್ಯ (36) ನಾಪತ್ತೆ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಭಾನುವಾರ ಸಂಜೆ ಸ್ಥಳೀಯ ಕುಡಿಯ ಸಮುದಾಯದ ತಂಡ ನಡೆಸಿದ ಶೋಧ ಕಾರ್ಯ ಸಂದರ್ಭ...
ಪುತ್ತೂರು: ಎಪ್ರಿಲ್ 6ರಂದು ಸಂಜೆ 3:30 ಗಂಟೆಗೆ ಸರಿಯಾಗಿ ದರ್ಬೆ ಸರ್ಕಲ್ ಬಳಿಯಿಂದ ಬೊಳ್ವಾರ್ ವರೆಗೆ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ “ಪೈನ್ ಕಿಲ್ಲರ್ ತ್ಯಜಿಸಿ-ಕಿಡ್ನಿ ರಕ್ಷಿಸಿ-ಜೀವ ಉಳಿಸಿ” ಎಂಬ ಜನಜಾಗೃತಿ ಕಾರ್ಯಕ್ರಮ...
ಸುಳ್ಯ: ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರಕು ಸಾಗಣೆ ವಾಹನವೊಂದು ಸಂಪಾಜೆ ಘಾಟಿ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೊದೆಗೆ ನುಗ್ಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು...
ಬೆಂಗಳೂರು ಎಪ್ರಿಲ್ 04: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ರಾಜ್ಯ...
ಬೆಂಗಳೂರು (ಏ.4): ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. “ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು,...
ಭಾರತೀಯ ರೈಲ್ವೆಯು ಟೆಕ್ನಿಷಿಯನ್ ಮತ್ತು ಲೋಕೋ ಪೈಲಟ್ ವಿಭಾಗದಲ್ಲಿ ಸುಮಾರು 17,692 ಹುದ್ದೆಗಳ ಬೃಹತ್ ನೇಮಕಾತಿಗೆ ಮುಂದಾಗಿದೆ. ಈ ಹುದ್ದೆಗಳಿಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಹಂತ-ಹಂತದ ಮಾಹಿತಿ ಇಲ್ಲಿದೆ . ಭಾರತೀಯ...
ಮಿಸ್ ಯೂನಿವರ್ಸ್ ಕರ್ನಾಟಕದ (Ms Universe Karnataka 2026) ಪ್ರಾದೇಶಿಕ ವ್ಯಾಪ್ತಿಯ ಸೌಂದರ್ಯ ಸ್ಪರ್ಧೆಯು ಏಪ್ರಿಲ್ 3ರಂದು ಉದ್ಯಾನನಗರಿ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ನಲ್ಲಿ ನಡೆದಿದ್ದು, ಬೆಂಗಳೂರು ಬಂಟರ ಸಂಘದ ಉಪಾಧ್ಯಕ್ಷೆ, ಉದ್ಯಮಿ, ಸಮಾಜಸೇವಕಿ,...
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಇಂದೂ ಕೂಡ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಒಟ್ಟು 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’...
ಗ್ಯಾಸ್ ಬೆಲೆ ಏರಿಕೆಯಿಂದ ಆಟೋದರ ಏರಿಕೆ ಅನಿವಾರ್ಯ : ಜಯರಾಮ್ ಕುಲಾಲ್ ಪುತ್ತೂರು ಎ.04:ಪುತ್ತೂರು ತಾಲೂಕು ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ ಪುತ್ತೂರು, ದ. ಕ ಮಾನ್ಯ ಜಿಲ್ಲಾಧಿಕಾರಿಗಳು, ಹಾಗೂ ಅಧ್ಯಕ್ಷರು, ಜಿಲ್ಲಾ ಸಾರಿಗೆ...