Published
24 hours agoon
By
admin
ಈ ಎರಡೂ ಪಾನೀಯಗಳು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲ್ಪಟ್ಟಿದ್ದು, ಆರೋಗ್ಯ ಮತ್ತು ರುಚಿಯ ಪರಿಪೂರ್ಣ ಮಿಶ್ರಣವನ್ನು ನೀಡುತ್ತವೆ. 
‘ ಈ ಉತ್ಪನ್ನವನ್ನು ಮಾರ್ಚ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ನೈಸರ್ಗಿಕ ಪಲ್ಪ್‌ನಿಂದ ಕೂಡಿದ ಈ ಎಳನೀರು, ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರಿಗೂ ಸೂಕ್ತವಾದ ತಂಪು ಪಾನೀಯವಾಗಿದೆ.
ನೈಸರ್ಗಿಕ ಪೋಷಕಾಂಶಗಳ ಆಗರವಾಗಿರುವ ಇದು ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ. SIPON Tender Coconut Water ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಪ್ರಮುಖ ಉತ್ಪನ್ನವಾಗಿ ಹೊರಹೊಮ್ಮಲಿದೆ ಎಂಬ ಆಶಯವನ್ನು ಸಂಸ್ಥೆ ಹೊಂದಿದೆ. SIPON Lemon Drink: ಬೇಸಿಗೆಯ ಬಿಸಿಲಿಗೆ ತಂಪೆರೆಯುವ ಪಾನೀಯ ಜನವರಿ ತಿಂಗಳಲ್ಲಿ ಬಿಡುಗಡೆಯಾದ SIPON Lemon Drink, ಬಿಂದು ಉತ್ಪನ್ನಗಳ ಸಾಲಿಗೆ ಹೊಸ ಸೇರ್ಪಡೆಯಾಗಿದೆ. ನೈಸರ್ಗಿಕ ತಾಜಾ ನಿಂಬೆ ಹಣ್ಣಿನ ಪಲ್ಪ್ ನಿಂದ ತಯಾರಿಸಲಾದ ಈ ಪಾನೀಯವು ಬೇಸಿಗೆ ಕಾಲಕ್ಕೆ ಹೇಳಿ ಮಾಡಿಸಿದಂತಿದೆ. 


