Published
24 hours agoon
By
admin
ಮೇ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಇದರ ಬೆಲೆ ಈಗ 3,071.50 ರೂ. ತಲುಪಿದೆ. ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್‌ಗಳಂತಹ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. 
‘ ಆದರೆ ಗೃಹ ಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕೊನೆಯದಾಗಿ ಮಾರ್ಚ್ 7ರಂದು ₹60 ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ ಇದರ ಬೆಲೆ ₹913ಆಗಿದೆ



