Published
20 hours agoon
By
Akkare News
ಜಿಲ್ಲಾಧಿಕಾರಿಗಳು ರಾಜ್ಯಪಾಲರಿಗೆ ಯಕ್ಷಗಾನ ಶೈಲಿಯ ಸ್ಮರಣಿಕೆ ನೀಡಿ ಗೌರವಿಸಿದರು. ಆಂಧ್ರಪ್ರದೇಶದ ರಾಜ್ಯಪಾಲರ ಭೇಟಿ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ ಉಪಸ್ಥಿತರಿದ್ದರು.