Published
8 hours agoon
By
Akkare News

ಮತಗಳ ಮರು ಎಣಿಕೆ ಫಲಿತಾಂಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ‘ಯಥಾಸ್ಥಿತಿ’ ಕಾಯ್ದುಕೊಳ್ಳುವಂತೆ ಸೂಚಿಸಿರುವುದರಿಂದ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ.




