Published
3 hours agoon
By
Akkare News

ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ ವಿನ್ಯಾಸ, ತಯಾರಿಕೆ, ಮಾರುಕಟ್ಟೆ ಹಾಗೂ ನಾವೀನ್ಯತೆಯಲ್ಲಿ ಅಸಾಧಾರಣ ಸಾಧನೆ ಮಾಡಿರುವ ಯುವ ಉದ್ಯಮಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದ ಈ ಪ್ರಶಸ್ತಿಗೆ ದೇಶದ ವಿವಿಧ ಭಾಗಗಳಿಂದ 8 ಯುವ ಸಾಧಕರನ್ನು ಆಯ್ಕೆ ಮಾಡಲಾಗಿತ್ತು. ಆ ಎಂಟು ಸಾಧಕರಲ್ಲಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಕೂಡ ಸ್ಥಾನ ಪಡೆದಿದ್ದಾರೆ.




