Connect with us

ನಿಧನ

ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ, ಹೃದಯಾಘಾತದಿಂದ ನಟ, ನಿರ್ಮಾಪಕ ದಿಲೀಪ್ ರಾಜ್​ ನಿಧನ

Published

on

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು, ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಿಸದೇ ದಿಲೀಪ್ ರಾಜ್  ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ, ನಿರ್ಮಾಪಕನನ್ನು ಕಳೆದುಕೊಂಡಿದೆ.
ಹೃದಯಾಘಾತದಿಂದ ದಿಲೀಪ್ ರಾಜ್​  ನಿಧನ
ಕುಮಾರಸ್ವಾಮಿ ಲೇಔಟ್​ನ ಅಪೋಲೊ ಆಸ್ಪತ್ರೆಯಲ್ಲಿ ನಟ, ನಿರ್ಮಾಪಕ ದಿಲೀಪ್ ರಾಜ್​ ಅವರು ಕೊನೆಯುಸಿರೆಳೆದಿದ್ದಾಳೆ. ದಿಲೀಪ್ ರಾಜ್​ ಸಾವಿನ ಸುದ್ದಿ, ಕಿರುತೆರೆ ಹಾಗೂ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ. 

ದಿಲೀಪ್ ರಾಜ್ ಹಿನ್ನೆಲೆ

ದಿಲೀಪ್ ರಾಜ್ 1978ರ ಸೆಪ್ಟಂಬರ್ 2ರಂದು ಬೆಂಗಳೂರಿನಲ್ಲಿ ಜನಿಸಿದರು. ಕಾಲೇಜು ದಿನಗಳಲ್ಲಿಯೇ ನೃತ್ಯ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದ ದಿಲೀಪ್ ರಾಜ್​ ಅವರು ನಾಟಕ ತಂಡ ಸೇರಿದ್ರು. ಬಳಿಕ ಸಿನಿಮಾಗಳತ್ತ ಮುಖ ಮಾಡಿದ್ರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version