Connect with us

ಇತರ

ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆ

Published

on

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎಂ.ವೆಂಕಪ್ಪ ಗೌಡ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕಿನ ನೂತನ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ವಕೀಲರಾದ ಶ್ರೀ ವೆಂಕಪ್ಪ ಗೌಡ ಯವರು ಸರ್ವಾನುಮತ ದಿಂದ ಆಯ್ಕೆಯಾಗಿರುತ್ತಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version