Published
7 hours agoon
By
Akkare News

ಇಂದು ಆರೆಂಜ್ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಸುರಿಯುವ ಸಾಧ್ಯತೆ ಇದ್ದು, ಮೇ 14 ಮತ್ತು 15 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವೇಳೆ ಗಾಳಿಯ ವೇಗವೂ ಹೆಚ್ಚಿರಲಿದೆ.





