Connect with us

ಇತರ

ಡಿ.ಕೆ ಶಿವಕುಮಾ‌ರ್ ಅವರ ಹುಟ್ಟುಹಬ್ಬದ ಪ್ರಯುಕ್ತ ವ್ಯವಸ್ಥಾಪನಾ ಸಮಿತಿ ವತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ

Published

on

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೇ.15 ರಂದು ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಸಲ್ಲಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಅಜಿತ್‌ ಪಾಲೇರಿ, ಶ್ರೀಮತಿ ಪ್ರವೀಣ ರೈ, ಶ್ರೀಮತಿ ಸೌಮ್ಯ ಭರತ್‌, ಶ್ರೀಮತಿ ಲೀಲಾ ಮನಮೋಹನ್‌, ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ, ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಏಸುರಾಜ್ ಉಪಸ್ಥಿತರಿದ್ದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement