Published
2 days agoon
By
Akkare News

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ಭಾರತದ ಆಭರಣ ಉದ್ಯಮದ ಪ್ರಮುಖ ಸುದ್ದಿ ಮತ್ತು ವಿಶ್ಲೇಷಣೆಗಳನ್ನು ಒದಗಿಸುವ ಪ್ರಮುಖ ಮಾಧ್ಯಮವಾಗಿದೆ. ಜ್ಯುವೆಲ್ಲರಿಗಳ ಒಟ್ಟು ವ್ಯವಹಾರದಲ್ಲಿ ಈ ಆಯ್ಕೆ ನಡೆಯುತ್ತದೆ. ನಮ್ಮ ಸಂಸ್ಥೆ 100 ಚಿನ್ನಾಭರಣಗಳ ಮಳಿಗೆಗಳ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ನಮಗೆ ಸಂತೋಷದ ಸಂಗತಿಯೆಂದು ಸಂಸ್ಥೆಯ ಚೇರ್ಮ್ಯರ್ಾನ್ರಾದ ಜಿ.ಎಲ್ ಬಲರಾಮ ಆಚಾರ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





