Published
8 hours agoon
By
Akkare News

ತಾವೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಕೊಟ್ಟರೇ ನಿಭಾಯಿಸುತ್ತೇವೆ ಎಂದು ಈ ಹಿಂದೆಯೇ ಹೇಳಿದ್ದೇವೆ. ಇನ್ನು ಯಾವುದೇ ರೀತಿಯ ಚರ್ಚೆಯಾಗಿಲ್ಲ. ಸದ್ಯದ ಬೆಳವಣಿಗೆಯ ಬಳಿಕ ನೋಡೋಣ. ಆದರೂ ಅದರ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಪಕ್ಷ ತಮಗೆ ಡಿಸಿಎಂ ಸ್ಥಾನ ನೀಡಿದರೇ ಒಪ್ಪುತ್ತೀರಾ ? ಎಂಬ ಪ್ರಶ್ನೆಗೆ ಪಕ್ಷ ಕೈಗೊಂಡ ನಿರ್ಣಯಕ್ಕೆ ಒಪ್ಪಲೇಬೇಕಾಗುತ್ತದೆ ಎಂದರು. ಎಲ್ಲ ಅಸಮಾಧಾನ ಮತ್ತು ಗೊಂದಲಗಳು ನಾಳೆಯ ಔತಣಕೂಟದಲ್ಲಿ ಬಗೆಹರಿಯಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.



