Published
4 hours agoon
By
Akkare News


ಬಳಿಕ ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು 13B ಬಸ್ಸಿನಲ್ಲಿಯೇ ಅತ್ಯಂತ ತುರ್ತಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ (A.J. Hospital) ಕರೆದೊಯ್ದು ದಾಖಲಿಸಿದ್ದಾರೆ. ಬಸ್ ಸಿಬ್ಬಂದಿಯಾದ ದಯಾನಂದ್ ಮತ್ತು ಸಂದೀಪ್ ಅವರ ಈ ತಕ್ಷಣದ ನಿರ್ಧಾರ ಮತ್ತು ಕರ್ತವ್ಯಕ್ಕಿಂತ ಮಾನವೀಯತೆ ದೊಡ್ಡದು ಎಂದು ಸಾಬೀತುಪಡಿಸಿದ ಗುಣಕ್ಕೆ ಸಾರ್ವಜನಿಕರು ಹಾಗೂ ಪ್ರತ್ಯಕ್ಷದರ್ಶಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಟ್ಸಾಫ್ ಹೇಳುತ್ತಿದ್ದಾರೆ.



