Connect with us

ಇತರ

ಡಿಕೆಶಿ ಸಂಪುಟದಲ್ಲಿ ಅಶೋಕ್ ರೈಗೆ ಸಚಿವ ಸ್ಥಾನಕ್ಕೆ ಪ್ರಾರ್ಥನೆ

Published

on

ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಶಾಸಕ ಅಶೋಕ್ ಕುಮಾರ್ ರೈರವರಿಗೆ ಸಚಿವ ಸ್ಥಾನದ ಯೋಗ ಕೂಡಿ ಬರಲಿ ಎಂದು ಕೆಮ್ಮಿಂಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಸದಸ್ಯರಾದ ಸೂರಪ್ಪ ಗೌಡ ಸಂಜಯನಗರ, ಚಂದ್ರಶೇಖರ ಕೆ.ಕಲ್ಲಗುಡ್ಡೆ, ಮಹೇಶ್ ಕಾವೇರಿಕಟ್ಟೆ, ರಕ್ಷಿತ್ ನಾಯ್ಕ್ ದರ್ಬೆ, ವಸಂತ ನಾಯ್ಕ ಬೆದ್ರಾಳ ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement