ಹಾಸನ : ಮೇ 21 ರಂದು, ಇಸ್ವತ್ತು ನೀಡಲು ಲಂಚ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಮಲ್ಲಿಪಟ್ಟಣ ಗ್ರಾಮ...
ಮಂಗಳೂರು: ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರ ಧಾರ್ಮಿಕ ಆಚರಣೆಗಳಿಗೆ ಅನುಕೂಲ ಕಲ್ಪಿಸಿಕೊಡುವಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದ.ಕ. ಜಿಲ್ಲಾ ಸಮಿತಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ. ಮೇ 28ರಂದು ಬಕ್ರೀದ್ ಆಚರಣೆ ಮಾಡಲಾಗುತ್ತದೆ. ಹಾಗಾಗಿ ಲೀಗ್...
ಆನೇಕಲ್: ಪ್ರೇಯಸಿ ಮದುವೆಗೆ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಸಾವಿರಾರು ವೋಲ್ಟ್ ವಿದ್ಯುತ್ ಹರಿಯುವ ಹೈ-ಟೆನ್ಷನ್ ಕಂಬ ಏರಿ ಭಾರಿ ಹೈಡ್ರಾಮಾ ಸೃಷ್ಟಿಸಿರುವ ಆಘಾತಕಾರಿ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ. ಯುವಕ ಇಡೀ...
ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು...
ಅಹಮದಾಬಾದ್, ಮೇ 21: ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ...
ಪುತ್ತೂರು:ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ...
ಬೆಂಗಳೂರು: ಬೇಸಿಗೆ ರಜೆಯ ಮಜಾ ಮುಗಿಯುತ್ತಾ ಬಂದಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನು ಕೇವಲ ಒಂದು ವಾರವಷ್ಟೇ ಬಾಕಿ ಉಳಿದಿದೆ. ಈಗಾಗಲೇ ಬಹುತೇಕ ಶಾಲೆಗಳು ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಿಂದ...
ಪಂಜಾಬಿ ಸಂಗೀತ ಲೋಕದ ಉದಯೋನ್ಮುಖ ಗಾಯಕಿ ಇಂದರ್ ಕೌರ್ (ಯಶಿಂದರ್ ಕೌರ್) ಅವರ ಭೀಕರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಬಂದೂಕು ತೋರಿಸಿ ಅಪಹರಣಕ್ಕೊಳಗಾಗಿದ್ದ ಆರು ದಿನಗಳ ಬಳಿಕ, ಲುಧಿಯಾನದ ನೀಲೋ ಕಾಲುವೆಯಲ್ಲಿ ಆಕೆಯ...
ಪ್ರಸಾದ್ ಕೊಯಿಲ ಇವರು ಅಪ್ಪಟ ಕಲಾಮಾತೆಯ ಪುತ್ರ. ಹೆಸರು ಪ್ರಸಾದ್ ಕೊಯಿಲ. ಬಾಲ್ಯದಲ್ಲಿ ಚಿತ್ರ ಕಲಾವಿದರಾಗಿ ಪ್ರಶಸ್ತಿಗಳು ಬಾಚುತ್ತಿದ್ದ ಇವರಿಗೆ ರಂಗಭೂಮಿಯ ಆಸಕ್ತಿ ಮೂಡಿ ಪ್ರಸ್ತುತ ರಂಗಭೂಮಿಯನ್ನೆ ಜೀವನದ ಭಾಗವಾಗಿಸಿದ ಕಲಾ ಪ್ರೇಮಿ ಇವರು. ಆಯಾ...