Connect with us

ಸ್ಥಳೀಯ

ಶಾಲಾ ಪ್ರಾರಂಭೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು ಜೂನ್ 01: ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಪುತ್ತೂರಿನ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಜಾ ಮಜಾದ ಬಳಿಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಲಾ ಶಿಕ್ಷಕರು ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಸರಕಾರ ರಾಜ್ಯದೆಲ್ಲೆಡೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲಿದ್ದು, ಖಾಸಗಿ ಶಾಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸರಕಾರಿ ಶಾಲೆಯಲ್ಲಿ ನೀಡಲಿದೆ.ಈಗಾಗಲೇ ಸುಮಾರು 15 ಸಾವಿರ ವಿಷಯಾಧಾರಿತ ನುರಿತ ಶಿಕ್ಷಕರನ್ನು ನೇಮಕ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version