Published
10 hours agoon
By
Akkare News
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಿರುವುದರಿಂದ ಇದರ ಬೆನ್ನಲ್ಲೇ ತೆರವಾಗಿದ್ದ ಪ್ರಮುಖ ಹುದ್ದೆ ಕೆಪಿಸಿಸಿ ಅಧ್ಯಕ್ಷಗಿರಿಗೆ ಹೈಕಮಾಂಡ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿ ಆಯ್ಕೆ ಮಾಡಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸರ್ಪೈಸ್ ನೀಡಿದೆ ಎನ್ನಬಹುದು.