Connect with us

ರಾಜಕೀಯ

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Published

on

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸದ್ಯ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸದ್ಯ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
 
ಮಾಹಿತಿಯಂತೆ, ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version