Published
3 hours agoon
By
Akkare News
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.






