Published
9 hours agoon
By
Akkare News
ಅಭಿಜೀತ್ ದೀಪ್ಕೆ ಭಾರತಕ್ಕೆ ಕಾಲಿಡುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸುವ ಅಥವಾ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಅವರ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಜೀತ್, “ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮತ್ತು ಸಂವಿಧಾನ ನೀಡಿರುವ ಹಕ್ಕಿನ ಅಡಿಯಲ್ಲಿ ಶಾಂತಿಯುತವಾಗಿ ಧ್ವನಿ ಎತ್ತಲು ನಾನು ಸಿದ್ಧನಾಗಿದ್ದೇನೆ, ಅಗತ್ಯಬಿದ್ದರೆ ದೆಹಲಿಯಲ್ಲಿ ಬಂಧನಕ್ಕೊಳಗಾಗಲೂ ನಾನು ಸಿದ್ಧ” ಎಂದು ಇಂಟರ್ವ್ಯೂಗಳಲ್ಲಿ ಸ್ಪಷ್ಟಪಡಿಸಿದ್ದಾರೆ.