Connect with us

ರಾಜಕೀಯ

ಬಿಗ್ ಬ್ರೇಕಿಂಗ್ ನ್ಯೂಸ್ ಡಿ ಕೆ ಶಿವಕುಮಾರ್ ಸರಕಾರ ದ ಓಪನಿಂಗ್ ವಿಕೆಟ್ ಪತನ ಸಚಿವ ಹುದ್ದೆಗೆ ರಾಮಲಿಂಗ ರೆಡ್ಡಿ ರಾಜೀನಾಮೆ

Published

on

ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಹುನಿರೀಕ್ಷಿತ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದೆ ಇರುವ ಕಾರಣಕ್ಕೆ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ಹೊರಹಾಕಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..

ಬೆಂಗಳೂರು ಅಭಿವೃದ್ಧಿ ಖಾತೆಯ ಬದಲಿಗೆ ಜಲಸಂಪನ್ಮೂಲ ಇಲಾಖೆಯನ್ನು ನೀಡಿರುವುದಕ್ಕೆ ರಾಮಲಿಂಗಾರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ., ಇನ್ನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳಿಗೆ (CM) ರವಾನಿಸಲಿದ್ದಾರೆ ಎನ್ನಲಾಗಿದೆ.
 

 

Continue Reading
Click to comment

Leave a Reply

Your email address will not be published. Required fields are marked *

Advertisement