ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆ ವಿಶೇಷ ಕಾರ್ಯಕ್ರಮ.ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಜೀವನಶೈಲಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಭೆ - ಸಮಾರಂಭ
ಕುಡಿಯುವ ನೀರಿಲ್ಲದೆ ಜನ ಬದುಕಲು ಸಾಧ್ಯವಿಲ್ಲ. ಕುಡಿಯುವ ನೀರು ಎಲ್ಲರಿಗೂ ಕೊಡಬೇಕು, ಕುಡಿಯುವ ನೀರಿಗೆ ದಾಖಲೆ ಕೇಳಬಾರದು , ಪುತ್ತೂರು ಶಾಸಕ ಅಶೋಕ್ ರೈ , ಮಾಸಿಕ ಕೆಡಿಪಿ ಸಭೆಯಲ್ಲಿ ಆಗ್ರಹ.Published
5 hours agoon
By
Akkare News
ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗಲಿರುವ 2026ರ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ವಾರ್ಡ್ಗಳ ವಿಂಗಡಣೆ ಹಾಗೂ ವಿವಿಧ ವರ್ಗಗಳ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕುರಿತು ಮಹತ್ವದ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 5 ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಪ್ರಕ್ರಿಯೆಯನ್ನು ಕೈಗೊಳ್ಳಲು ಸ್ಪಷ್ಟ ಸೂತ್ರಗಳನ್ನು ನಿಗದಿಪಡಿಸಲಾಗಿದೆ. 



ಹಿಂದುಳಿದ ವರ್ಗಗಳು (OBC): ಒಟ್ಟು ಸ್ಥಾನಗಳ ಪೈಕಿ ಸರಿಸುಮಾರು ಮೂರನೇ ಒಂದರಷ್ಟು (1/3) ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಮೀಸಲಿಡಬೇಕು. ಇದರಲ್ಲಿ ಶೇಕಡಾ ೮೦ ರಷ್ಟು ಸ್ಥಾನಗಳನ್ನು ಹಿಂದುಳಿದ ಪ್ರವರ್ಗ ‘ಅ’ (BCA) ಕ್ಕೆ ಹಾಗೂ ಇನ್ನುಳಿದ ಶೇಕಡಾ ೨೦ ರಷ್ಟು ಸ್ಥಾನಗಳನ್ನು ಹಿಂದುಳಿದ ಪ್ರವರ್ಗ ‘ಬ’ (BCB) ಕ್ಕೆ ಹಂಚಿಕೆ ಮಾಡಬೇಕು. ಮುಖ್ಯ ನಿಯಮ: SC, ST ಮತ್ತು ಹಿಂದುಳಿದ ವರ್ಗಗಳ ಒಟ್ಟು ಮೀಸಲಾತಿಯು ಯಾವುದೇ ಕಾರಣಕ್ಕೂ ಆ ಪಂಚಾಯಿತಿಯ ಒಟ್ಟು ಸ್ಥಾನಗಳ ಶೇ. ೫೦ ಕ್ಕಿಂದ ಹೆಚ್ಚಾಗುವಂತಿಲ್ಲ. ಒಂದು ವೇಳೆ ಶೇ. ೫೦ ಮೀರುವ ಸಂದರ್ಭ ಎದುರಾದರೆ, SC ಮತ್ತು ST ಸ್ಥಾನಗಳನ್ನು ಕಡಿತಗೊಳಿಸದೆ, ಹಿಂದುಳಿದ ವರ್ಗದ (OBC) ಸ್ಥಾನಗಳನ್ನು ಕಡಿತಗೊಳಿಸಿ ಶೇ. ೫೦ ರ ಮಿತಿಗೆ ಸೀಮಿತಗೊಳಿಸಬೇಕು.



