Published
2 days agoon
By
Akkare News
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಯಾಗಿದ್ದು, ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಅತ್ಯಂತ ಮಹತ್ವದ ಜವಾಬ್ದಾರಿ ಒಲಿದುಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary – ACS) ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.